ಸುರತ್ಕಲ್: ಅಗರಮೇಲು ಜಾರಂದಾಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಚರಣ್ ಜೆ ಶೆಟ್ಟಿ ಕುಳಾಯಿಗುತ್ತು ಆಯ್ಕೆ

ಸುರತ್ಕಲ್: ಅಗರಮೇಲು ಜಾರಂದಾಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಚರಣ್ ಜೆ ಶೆಟ್ಟಿ ಕುಳಾಯಿಗುತ್ತು ಆಯ್ಕೆಯಾಗಿದ್ದಾರೆ.
ಕಾರ್ಯಾಧ್ಯಕ್ಷರಾಗಿ ಡಾ ಕೆ ಪಿ ಕೆ ಹೆಗ್ಡೆ, ಉಪಾಧ್ಯಕ್ಷರಾಗಿ ರವಿ ಶೆಟ್ಟಿ, ಎಸ್ ರತ್ನಾಕರ ಶೆಟ್ಟಿ, ಜಾರಪ್ಪ ಶೆಟ್ಟಿ, ಐ ಬಾಬುಚಂದ್ರ, ಸುಂದರ ಅಮೀನ್, ಐ ರಾಜೇಶ್ ಕುಡ್ವ ಕಾರ್ಯದರ್ಶಿಯಾಗಿ ಮೋಹನ್ ದಾಸ್ ಐ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಎನ್ ಎಂ ಪಿ ಎ ಆಯ್ಕೆಯಾದರು.

Advt
error: Content is protected !!