ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ ಅಖಿಲ ಭಾರತ ಮುಂಡಾಲ ಯುವ ವೇದಿಕೆ (ರಿ.), ಮಂಗಳೂರು ವತಿಯಿಂದ ಮುಂಡಾಲ…
Blog
ಉನ್ನಾವೋ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕನ ಜೀವಾವಧಿ ಶಿಕ್ಷೆ ರದ್ದು! ಸಂತ್ರಸ್ತೆ ಕುಟುಂಬಸ್ಥರಿಂದ ಪ್ರತಿಭಟನೆ!!
ಹೊಸದಿಲ್ಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ದೆಹಲಿ ಹೈಕೋರ್ಟ್ ಜೀವಾವಧಿ…
ಕಿನ್ನಿಗೋಳಿ ಪಂ.ಪಂ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ: ಹಲವು ಘಟಾನುಘಟಿಗಳಿಗೆ ಸೋಲು!
ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 18 ವಾರ್ಡ್‌ಗಳ ಚುನಾವಣಾ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ…
ಗೋಕಳವು ಗ್ಯಾಂಗಿನ 8 ಮಂದಿ ಬಜ್ಪೆ ಪೊಲೀಸರ ಬಲೆಗೆ
ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ…
ಸಮುದಾಯ ಸೇವೆ, ಮಹಿಳಾ–ಮಕ್ಕಳ ಕಲ್ಯಾಣಕ್ಕೆ ಒತ್ತು ನೀಡುವೆ: ಜೆಸಿಐ ನೂತನ ಅಧ್ಯಕ್ಷೆ ಡಾ. ಶ್ವೇತಾ ಕಾಮತ್
ಮಂಗಳೂರು: ಜೆಸಿಐ ಮಂಗಳೂರು ಇಂಪ್ಯಾಕ್ಟ್ 2026ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಡಾ. ಶ್ವೇತಾ ಕಾಮತ್ ಅವರು, ನಾಯಕತ್ವ ವಿಕಾಸ, ಸಮುದಾಯ…
ಬಜ್ಪೆ ಪ.ಪಂ. ಚುನಾವಣೆಯಲ್ಲಿ ಬಿಜೆಪಿ ಜಯಭೇರಿ!
ಮಂಗಳೂರು: ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಲಭಿಸಿದೆ. ಒಟ್ಟು 19 ಸ್ಥಾನಗಳಿಗೆ ನಡೆದ…
ಹಾಲಿವುಡ್ ಚಿತ್ರ ‘ಅನಕೊಂಡ’ 300ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬಿಡುಗಡೆ!
ಬೆಂಗಳೂರು: ಕೆಜಿಎಫ್, ಕಾಂತಾರ ಚಿತ್ರಗಳ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್, ಮುಂಬರುವ ಹಾಲಿವುಡ್ ಚಿತ್ರ ಅನಕೊಂಡವನ್ನು ಕರ್ನಾಟಕದ ಎಲ್ಲ ಚಿತ್ರಮಂದಿರಗಳಿಗೆ ವಿತರಿಸುವುದಾಗಿ ಘೋಷಿಸಿದೆ.…
ಡಿ.25: ಮಂಗಳೂರಿನಲ್ಲಿ ಸಂಸದ್ ಖೇಲ್ ಮಹೋತ್ಸವ ಸಮಾರೋಪ-ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಗುರುವಾರ(ಡಿ.25) ರಂದು…
ನಂ.1 ಟಿ20 ಬೌಲರ್ ಆಗಿ ದೀಪ್ತಿ ಶರ್ಮಾ ಮೊದಲ ಸಲ ಅಗ್ರಸ್ಥಾನಕ್ಕೆ ಲಗ್ಗೆ
ದುಬೈ: ಭಾರತ ತಂಡದ ಸ್ಟಾರ್ ಆಲ್ರೌಂಡರ್ ದೀಪ್ತಿ ಶರ್ಮಾ 737 ಅಂಕ ಪಡೆದು ಐಸಿಸಿ ಮಹಿಳಾ ಕ್ರಿಕೆಟ್ ಶ್ರೇಯಾಂಕದಲ್ಲಿ ಮೊದಲ ಬಾರಿಗೆ…