ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ…

ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್‌ನಲ್ಲಿ ಮಹಿಳಾ ಮಣಿಗಳು! ನಿರ್ಮಲಾ, ಪುರಂದರೇಶ್ವರಿ, ವನತಿ ರೇಸ್‌ನಲ್ಲಿ!

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಯರನ್ನು ನೇಮಿಸುವ ಸಾಧ್ಯತೆ ಇದ್ದು, ಪ್ರಸ್ತುತ ನಿರ್ಮಲಾ ಸೀತಾರಾಮನ್, ಡಿ. ಪುರಂದೇಶ್ವರಿ ಹಾಗೂ…

ಪುತ್ತೂರು ʻಮಗು ಡೆಲಿವರಿʼ ಪ್ರಕರಣದ ಆರೋಪಿ ಸೆರೆ

ಮಂಗಳೂರು: ಪುತ್ತೂರು ʻಮಗು ಡೆಲಿವರಿʼ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ ರಾವ್(21)ನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ…

ಧರ್ಮಸ್ಥಳ ಗ್ರಾಮದಲ್ಲಿ ಶವಗಳ ರಹಸ್ಯ ವಿಲೇವಾರಿ ಪ್ರಕರಣ: ತಲೆ ಬುರುಡೆಯ ಫೋಟೋದ ಕಲರ್‌ ಝೆರಾಕ್ಸ್‌ ಪ್ರತಿ ಸಲ್ಲಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿದ್ದೇನೆ ಎಂದು ಪೊಲೀಸರಿಗೆ ದೂರು ನೀಡಿದ ರಹಸ್ಯ ವ್ಯಕ್ತಿ ಪೊಲೀಸ್…

ಹಿಂದೂ ನಾಯಕನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ, ಮತ್ತೊಂದು ಕೇಸ್!

ಮೂಡುಬಿದಿರೆ: ಹಿಂದು ಸಂಘಟನೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಎಂಬಾತನನ್ನು ಅಪಘಾತ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ಪರಿಹಾರ ಕೊಡಿಸಿದ್ದ ಪ್ರಕರಣಕ್ಕೆ ಸಂಬOಧಿಸಿ ಮೂಡುಬಿದಿರೆ…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಅಬ್ದುಲ್ ರೆಹಮಾನ್ ಕೇರಳದಲ್ಲಿ ಎನ್.ಐ.ಎ. ಬಲೆಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ…

ಪಾಕಿಸ್ತಾನ ನಡೆಸಿದ್ದ ಪ್ರತಿಯೊಂದು ದಾಳಿಯ ಹಿಂದೆ, ಚೀನಾ ಟರ್ಕಿ ಇತ್ತು: ಭಾರತೀಯ ಸೇನಾ ಮುಖ್ಯಸ್ಥ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತರ, ಭಾರತ ಸರ್ಕಾರ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಆ ಸಂದರ್ಭದಲ್ಲಿ, ಪಾಕಿಸ್ತಾನ ಕೂಡ ಭಾರತದ…

ತಮಿಳುನಾಡು: ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ-ರಾಜಕಾರಣಿ ವಿಜಯ್ ಅವರನ್ನು…

ಡ್ರಗ್ಸ್‌ ದಾಸರಾದ ಮಕ್ಕಳ ಮೇಲೆ ಪೋಷಕರಿಂದಲೇ ದೂರು: ಬೃಹತ್‌ ಡ್ರಗ್ಸ್‌ ಜಾಲ ಬೇಧಿಸಿದ ಪೊಲೀಸರು!

ಮಂಗಳೂರು: ಮಕ್ಕಳು ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ದೂರಿನಿಂದ ಒಳ್ಳೆಯ…

ಸಿಟ್ಟಿನಿಂದ ಕುದಿಯುತ್ತಿದ್ದ ಯುವಕ ಶೋಕೇಸ್‌ ಗಾಜು ಒಡೆದು ಸಾವು!

ಉಳ್ಳಾಲ: ಸಿಟ್ಟಿನ ಭರದಲ್ಲಿ ಗಾಜು ಒಡೆದ ಯುವಕನೋರ್ವ ತೀವ್ರ ರಕ್ತಸ್ರಾವಗೊಂಡು ಮೃತಪಟ್ಟ ಘಟನೆ ಮಾಡೂರು ಸೈಟ್ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ್ದು,…

error: Content is protected !!