ಮಂಗಳೂರು: ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ “ವಿಂಚ್ಣಾರ್ ಕಾಣಿಯೊ” ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ…
Blog
ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ಸೇವನೆ; ಇಬ್ಬರ ಬಂಧನ
ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೊಡ್ಯಡ್ಕ ಮಿತ್ತಬೈಲ್…
ಬೈಕಿಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾ*ವು
ಕುಂದಾಪುರ: ಬೈಕ್ ಹಾಗೂ ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೀಜಾಡಿ ಎಂಬಲ್ಲಿ…
ಮೇ 9 ,10: ಎಲ್.ಸಿ.ಎಲ್. ಸೀಸನ್-5 ಹಿರಿಯರ ಕ್ರಿಕೆಟ್ ಹಬ್ಬ
ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಕ್ಲಬ್, ಸ್ಪೋರ್ಟ್ಸ್ ಆ್ಯಂಡ್ ಕಲ್ಬರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ…
ಕ್ಯಾನ್ಸರ್ ಗುಣಪಡಿಸುವುದಾಗಿ ನಂಬಿಸಿ 12 ಲಕ್ಷ ವಂಚನೆ; ಪ್ರಕರಣ ದಾಖಲು
ಕಾರ್ಕಳ: ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಜೋಸೆಫ್ ವಿಜಯ್ ಹಕ್ಕು ಮಂಡನೆ, ನಾಳೆಯೇ ಪಟ್ಟಾಭಿಷೇಕ!?
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಐತಿಹಾಸಿಕ ಜಯ ಸಾಧಿಸಿದ್ದು, ರಾಜ್ಯದ…
ಪಂಜಾಬ್‌ನ ಅಮೃತಸರ, ಜಲಂಧರ್‌ನಲ್ಲಿ ಸರಣಿ ಸ್ಫೋಟ: ಭದ್ರತಾ ನೆಲೆಗಳೇ ಟಾರ್ಗೆಟ್
ಅಮೃತಸರ: ಪಂಜಾಬ್‌ನ ಆಯಕಟ್ಟಿನ ಭದ್ರತಾ ನೆಲೆಗಳನ್ನು ಗುರಿಯಾಗಿಸಿಕೊಂಡು ಸತತ ಎರಡು ಸ್ಫೋಟಗಳು ಸಂಭವಿಸಿದ್ದು, ಇಡೀ ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜಲಂಧರ್…
ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ನಗರದ ಬೈಕಂಪಾಡಿಯಲ್ಲಿರುವ ಜಿ.ಟಿ.ಟಿ.ಸಿ. ಡಿಪ್ಲೊಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೇ 13…
ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ!
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ…
ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ: ಬಿಜೆಪಿ ಆರೋಪಕ್ಕೆ ಸ್ಪೀಕರ್ ಖಾದರ್ ತಿರುಗೇಟು
ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ…