ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು…

ಇರಾನ್‌ ಮೇಲೆ ದಾಳಿ ಆರಂಭಿಸಿದ ಇಸ್ರೇಲ್;‌ ಡೊನಾಲ್ಡ್‌ ಟ್ರಂಪ್‌

ಇಸ್ರೇಲ್ : ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಅಹಮದಾಬಾದ್‌ ವಿಮಾನ ದುರಂತ : ಘಟನಾ ಸ್ಥಳಕ್ಕೆ ಪ್ರದಾನಿ ಭೇಟಿ

ಅಹಮದಾಬಾದ್‌ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ…

ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಲು ಬಂದ ಬಾಲಕಿಯ ಮೇಲೆ ಪೊಲೀಸ್ ದಂಪತಿಯಿಂದಲೇ ಹಲ್ಲೆ !

ಲಕ್ನೋ: ಪೊಲೀಸ್ ಕಾನ್‍ಸ್ಟೇಬಲ್ ನಿಂದಲೇ ಹಲವು ತಿಂಗಳಿನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಸಂತ್ರಸ್ತೆ , ಪೊಲೀಸ್ ಪತ್ನಿಯ ಬಳಿ ಅಳಲು ತೋಡಿಕೊಂಡ…

ಸಿನಿಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾಡ್೯ 2025

ಮಂಗಳೂರು: ಸ್ಯಾಂಡಿಸ್ ಕಂಪನಿಯು ಆಯೋಜಿಸಿರುವ ‘ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್- 2025’ರ ನಾಲ್ಕನೇ ಆವೃತ್ತಿಯು ಮಂಗಳೂರು ಹೊರವಲಯದ ಮುಲ್ಕಿ ಸುಂದರ್…

ಪಾಣೆಮಂಗಳೂರು ಸೇತುವೆಯ ಕಬ್ಬಿಣದ ತಡೆಯನ್ನು ಮುರಿದ ಚಾಲಕನ ವಿರುದ್ಧ ದೂರು ದಾಖಲು

ಬಂಟ್ವಾಳ : ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧಿಸಿ ಹಾಕಿರುವ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂ ನಷ್ಟ ಉಂಟು…

ಇಂದಿನಿಂದ 4 ದಿನ ರಾಜ್ಯದೆಲ್ಲೆಡೆ ಭಾರೀ ಮಳೆ ! 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ ಉಳಿದ…

“ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಮಂಗಳೂರು: ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.…

ಹೊಸತನದ “ಎಕ್ಸ್ ಆಂಡ್ ವೈ“ ಜೂ.26ಕ್ಕೆ ರಿಲೀಸ್ !

ಹುಟ್ಟಿಯೇ ಇಲ್ಲದ ಆತ್ಮದ ಕಥೆಯನ್ನು ಹೇಳಲಿರುವ ಅತಿ ಅಪರೂಪದ ಸಿನಿಮಾ ಸತ್ಯಪ್ರಕಾಶ್‌ ಎಂದರೆ ಹೊಸತನ, ಪ್ರತಿಭೆ, ನಿರೀಕ್ಷೆ. ಅವರೊಬ್ಬ ಅನುಭವಿ ನಿರ್ದೇಶಕ,…

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್- ಪ್ರಕರಣ ದಾಖಲು

ಪಣಂಬೂರು: ದಕ್ಷಿಣ ಕನ್ನಡದಲ್ಲಿ ಎರಡು ಸಮುದಾಯಗಳ ನಡುವೆ ಕೋಮು ಭಾವನೆ ಕೆರಳಿಸುವ ಮಾದರಿಯ ಪೋಸ್ಟ್‌ಗಳನ್ನು ಹಾಗೂ ಪ್ರತಿಕ್ರಿಯೆಗಳನ್ನು ಹಾಕಲಾಗಿರುವ ಕುರಿತು ʼಬಂಟ್ವಾಳ್…

error: Content is protected !!