ಜೇವರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಗರಿಕ ವಿಮಾನಯಾನ ಭದ್ರತಾ ದಳದಿಂದ ಸಮ್ಮತಿ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿರ್ಮಿಸಲಾಗಿರುವ ಜೇವರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಗರಿಕ ವಿಮಾನಯಾನ ಭದ್ರತಾ ದಳದಿಂದ ಸಮ್ಮತಿ ದೊರೆತಿದ್ದು, ಇನ್ನು…

ಸ್ನೇಹಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸ್ಪೂರ್ತಿದಾಯಕ ಕಾರ್ಯಕ್ರಮ

ಮಂಜೇಶ್ವರ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಭಾನುವಾರ(ಮಾ.08) ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ…

ಬ್ರಹ್ಮಕುಮಾರೀಸ್‌ನಲ್ಲಿ ಮಹಿಳಾ ದಿನಾಚರಣೆ; ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಗೌರವ

ಮಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬ್ರಹ್ಮಕುಮಾರೀಸ್ ಮಂಗಳೂರಿನ ಉರ್ವಾ ಸ್ಟೋರ್ ಸೇವಾಕೇಂದ್ರ ದಲ್ಲಿ ಮಹಿಳೆಯರ ಆತ್ಮಶಕ್ತಿ, ಮೌಲ್ಯಾಧಾರಿತ ಜೀವನ ಹಾಗೂ…

ಗರ್ಭಿಣಿಯರು ಪಪ್ಪಾಯ ಯಾಕೆ ತಿನ್ನಬಾರದು? ಮಾಗಿದ ಪಪ್ಪಾಯ ತಿನ್ನಬಹುದೇ..?

ಗರ್ಭಿಣಿಯರು ಗರ್ಭಾವಸ್ಥೆಯಲ್ಲಿದ್ದಾಗ ಕೆಲವೊಂದು ಹಣ್ಣುಗಳನ್ನು ತಿನ್ನಬಾರದು ಎಂದು ವೈದ್ಯರು, ಹಿರಿಯರು ಶಿಫಾರಸು ಮಾಡುತ್ತಾರೆ. ಅವುಗಳಲ್ಲಿ ಪಪ್ಪಾಯಿ, ಅನಾಸನ್‌, ಕಪ್ಪು ದ್ರಾಕ್ಷಿಗಳು ಕೂಡ…

ಟಿ20 ವಿಶ್ವಕಪ್ ಫೈನಲ್ ಎಫೆಕ್ಟ್: ಹೋಟೆಲ್ ದರದಲ್ಲಿ ಐದು ಪಟ್ಟು ಏರಿಕೆ, ವಿಮಾನ ದರದಲ್ಲೂ ಏರಿಕೆ

ಅಹ್ಮದಾಬಾದ್: ಅಹ್ಮದಾಬಾದ್‌ ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲ್ಯಾಂಡ್ ಟಿ20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಹೋಟೆಲ್ ಮತ್ತು ವಿಮಾನ ದರಗಳು ಆಕಾಶಕ್ಕೇರಿವೆ. ಸಾಮಾನ್ಯ…

ಮಾ. 8 -11 : ವಿದ್ವತ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ 

ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ…

ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರು: ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ಆಶ್ರಯದಲ್ಲಿ ನಡೆಯುವ 2026 ನೇ…

ವಿಧಾನ ಮಂಡಲದಲ್ಲಿ ಬಜೆಟ್ ಪ್ರತಿಗಳನ್ನು ಪ್ರದರ್ಶಿಸಿದ ಮಂಜುನಾಥ ಭಂಡಾರಿ

ಬೆಂಗಳೂರು: ಇಂದು ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿ ಸಭಾ ನಾಯಕರಾದ ಬೋಸ್…

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜಿಲ್ಲೆಗೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 5:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 6:30ಕ್ಕೆ…

ಮಾ.16ಕ್ಕೆ ರಾಜ್ಯವ್ಯಾಪಿ ಬಾರ್‌ ಬಂದ್‌?!

ಬೆಂಗಳೂರು: ರಾಜ್ಯದಲ್ಲಿ 579 ಮದ್ಯದಂಗಡಿಗಳ ಹರಾಜು ಪ್ರಕ್ರಿಯೆ ರದ್ದುಪಡಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ನೂರಾರು ಸನ್ನದು…

error: Content is protected !!