ಪಠಾಣ್‌ ಕೋಟ್‌ನಲ್ಲಿ ಬೋಯಿಂಗ್‌ ನಿರ್ಮಿತ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್‌ ತುರ್ತುಭೂಸ್ಪರ್ಶ

ನವದೆಹಲಿ : ಭಾರತೀಯ ವಾಯುಸೇನೆಗೆ ಸೇರಿದ ಅಪಾಚೆ ಹೆಲಿಕಾಪ್ಟರ್‌ ಶುಕ್ರವಾರ (ಜೂನ್‌ 13) ರಂದು ಜಮ್ಮು-ಕಾಶ್ಮೀರದ ಪಠಾಣ್‌ ಕೋಟ್‌ನ ನಂಗಲ್‌ಪುರದ ಹಲೆದ್…

ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ – ವಾಹನ ಸಹಿತ ಚಾಲಕ ಪೋಲೀಸ್‌ ವಶಕ್ಕೆ

ಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಎಂಬಾತನನ್ನು ಕಂಕನಾಡಿ ನಗರ ಠಾಣೆ…

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಧಿಸಿ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ…

ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು…

ಇರಾನ್‌ ಮೇಲೆ ದಾಳಿ ಆರಂಭಿಸಿದ ಇಸ್ರೇಲ್;‌ ಡೊನಾಲ್ಡ್‌ ಟ್ರಂಪ್‌

ಇಸ್ರೇಲ್ : ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ಅಹಮದಾಬಾದ್‌ ವಿಮಾನ ದುರಂತ : ಘಟನಾ ಸ್ಥಳಕ್ಕೆ ಪ್ರದಾನಿ ಭೇಟಿ

ಅಹಮದಾಬಾದ್‌ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ…

error: Content is protected !!