ಭಾರೀ ಮಳೆ ಹಿನ್ನೆಲೆ: ಇಂದು ದ.ಕ.-ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗೆ ರಜೆ ಘೋಷಣೆ

ಮಂಗಳೂರು: ಇಂದು (ಜೂನ್ 12) ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ…

ಕದ್ರಿಯಲ್ಲಿ ದ್ರಾವಿಡ ಬ್ರಾಹ್ಮಣ ಮಕ್ಕಳ 56ನೇ ಸಾಮೂಹಿಕ ಉಪನಯನ

ಮಂಗಳೂರು: ಕದ್ರಿ ಶ್ರೀ ಕೃಷ್ಣ ಕಲ್ಯಾಣ ಮಂದಿರದ ಶ್ರೀ ಕೃಷ್ಣ ಧರ್ಮೋಪನಯನ ಸಮಿತಿಯವರು ಸಂಯೋಜಿಸಿದ ದ್ರಾವಿಡ ಬ್ರಾಹ್ಮಣ ಮಕ್ಕಳ 56 ನೇ…

ಇಂದಿನಿಂದ ಭಾರೀ ಮಳೆ! ಎಲ್ಲೆಲ್ಲಿ?

ಮಂಗಳೂರು: ಜೂನ್ 7ರಿಂದ 9ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ…

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

ಮಂಗಳೂರು: ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು…

ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ: ಮಂಗಳೂರು ಪೊಲೀಸರಿಂದ ಸುರತ್ಕಲ್, ಹಳೆಯಂಗಡಿ ಮೂಲದ ಆರೋಪಿಗಳ ಬಂಧನ!

ಮಂಗಳೂರು: ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು…

ಭರತ್ ಕುಮ್ಡೇಲ್, ತಿಮರೋಡಿ ಸಹಿತ 36 ಮಂದಿಗೆ ಗಡೀಪಾರು ನೋಟೀಸ್!

ಮಂಗಳೂರು: ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲ್, ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ 36 ಮಂದಿಗೆ…

“ಯಕ್ಷಗಾನ ಯುವಮನಸುಗಳಿಗೂ ಆಪ್ತವಾಗಲು ಪಟ್ಲರ ಶ್ರಮ ಕಾರಣ“ -ನಾಡೋಜ ಜಿ.ಶಂಕರ್

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ…

ಯಕ್ಷಗಾನ ಶ್ರೇಷ್ಠ ಕಲೆ, ತುಳುನಾಡಿನಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ“ -ಕನ್ಯಾನ ಸದಾಶಿವ ಶೆಟ್ಟಿ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025 ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ “ದಶಮ ಸಂಭ್ರಮ” ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್…

ಉಳ್ಳಾಲ ಪೊಲೀಸರ ದಾಳಿ: 24 ಜಾನುವಾರುಗಳ ರಕ್ಷಣೆ!

ಮಂಗಳೂರು: ಇಂದು ಬೆಳಗ್ಗೆ ಉಳ್ಳಾಲ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 24 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ…

ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ: ದಿನೇಶ್ ಗುಂಡೂರಾವ್

ಮಂಗಳೂರು : ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

error: Content is protected !!