ಮಂಗಳೂರು : ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ…
Tag: voice of public
ಲೋಕಾಯುಕ್ತ ದಾಳಿ: ಅಧಿಕಾರಿಗಳಿಂದಲೇ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿದ ಮಾಜಿ ಪೊಲೀಸ್!
ಬೆಂಗಳೂರು: ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಬಗ್ಗೆ ಮಾಹಿತಿ ಸೋರಿಕೆ ಮಾಡುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ…
ಅಹಮದಾಬಾದ್‌ನ ವಿಮಾನ ದುರಂತದ ಸಾವಿನ ಸಂಖ್ಯೆ 274ಕ್ಕೆ ಏರಿಕೆ
ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ…
ಬಂಟ್ವಾಳದಲ್ಲಿ ಜೀಪು ಚಾಲಕನ ಮೇಲೆ ತಲವಾರು ದಾಳಿಗೆ ಯತ್ನ
ಬಂಟ್ವಾಳ : ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಜೀಪ್ ಚಾಲಕನ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್…
ʼನಾನು ಹೇಗೆ ಬದುಕುಳಿದೆನೋ ಗೊತ್ತಿಲ್ಲʼ- ಸಾವಿನ ದವಡೆಯಿಂದ ಪಾರಾದ ಪ್ರಯಾಣಿಕನ ಮಾತು
ಅಹಮದಾಬಾದ್ : ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ…
ಪಡುಬಿದ್ರೆಯಲ್ಲಿ ಖಾಸಗಿ ಬಸ್ ಆಟೋಗೆ ಢಿಕ್ಕಿ !
ಪಡುಬಿದ್ರೆ: ಖಾಸಗಿ ಬಸ್ಸೊಂದು ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ…
ಉಳ್ಳಾಲದ 15 ವರ್ಷದ ಬಾಲಕಿ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಸಾವು
ಮಂಗಳೂರು : ಮಂಗಳೂರು ಮೂಲದ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಥಾರ್‌ನಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್ ನ 12 ನೇ ಮಹಡಿಯಿಂದ ಬಿದ್ದು…
ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ
ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು…
ಇರಾನ್ ಮೇಲೆ ದಾಳಿ ಆರಂಭಿಸಿದ ಇಸ್ರೇಲ್; ಡೊನಾಲ್ಡ್ ಟ್ರಂಪ್
ಇಸ್ರೇಲ್ : ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ.
ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.
ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ.
ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.
ಅಹಮದಾಬಾದ್ ವಿಮಾನ ದುರಂತ : ಘಟನಾ ಸ್ಥಳಕ್ಕೆ ಪ್ರದಾನಿ ಭೇಟಿ
ಅಹಮದಾಬಾದ್ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ…