ದುಬೈನಲ್ಲಿ ಸಿಲುಕಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಸಿಂಧು ಸುರಕ್ಷಿತವಾಗಿ ಮರಳಿ ತಾಯ್ನಾಡಿಗೆ!

ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿನ ಸದ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದುಬೈನಲ್ಲಿ ಕೆಲವು ದಿನಗಳ ಕಾಲ ಆತಂಕದ ಕ್ಷಣಗಳನ್ನು ಎದುರಿಸಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ…

ಖಾಸಗಿ ಶಾಲೆಗಳ ಶುಲ್ಕ ಶೇ.15ರಷ್ಟು ಹೆಚ್ಚಳ

ಬೆಂಗಳೂರು: ಶಾಲಾ ಶಿಕ್ಷಕರ ವೇತನ ಪರಿಷ್ಕರಣೆ, ಮಾನ್ಯತಾ ಶುಲ್ಕ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಲ್ಲಿ…

ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಧರಣಿ!

ಬಂಟ್ವಾಳ: ಕಳೆದ 23 ವರ್ಷಗಳಿಂದ ಟೋಲ್ ಸಂಗ್ರಹಿಸುತ್ತಿರುವ, ಅಂತರದ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ,…

ದೇಶದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು!

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ, ಒಂದೇ ದಿನ ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ…

ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!!

ಕಲಬುರಗಿ: ಜಿಲ್ಲಾ ನ್ಯಾಯಾಲಯದ ಜಿಲ್ಲಾಧಿಕಾರಿಗಳ (ಡಿಸಿ) ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆಯನ್ನೊಡ್ಡಿದ ಸಂದೇಶ ರವಾನಿಸಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಲಾಗಿದೆ.…

ಗ್ರಸ್ತೋದಯ ಚಂದ್ರಗ್ರಹಣ ಅಂದ್ರೆ ಏನು? ಗ್ರಹಣದ ಪ್ರಭಾವ ಹೇಗಿರಲಿದೆ? ಇಲ್ಲಿದೆ ನೋಡಿ…

ಗ್ರಹಣದಲ್ಲಿ ಖಗ್ರಾಸ ಗ್ರಹಣ, ಖಂಡಗ್ರಾಸ ಗ್ರಹಣ, ವಲಯ ಗ್ರಹಣ ಎಂದು ಪ್ರಧಾನ ಭೇದಗಳಿವೆ. ಹಾಗೆಯೇ ಅವುಗಳಲ್ಲಿ ಗ್ರಸ್ತೋದಯ ಗ್ರಹಣ, ಗ್ರಸ್ತಾಸ್ತ ಗ್ರಹಣಗಳೂ…

ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್; 6 ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ…

ಏಕದಿನ ವಿಶ್ವಕಪ್ 2027: ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆ!

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ…

ಉಳ್ಳಾಲ ದರ್ಗಾ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ದರ್ಗಾ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಕಾಮೆಂಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ…

error: Content is protected !!