ಮಹಾರಾಷ್ಟ್ರ: ಜುಲೈ 9 ರಂದು ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಮಹಾರಾಷ್ಟ್ರದ ಕರಾಡ್‌ನ ಪಠಾಣ್-ಸದವಘಾಪುರ ರಸ್ತೆಯಲ್ಲಿರುವ ಜನಪ್ರಿಯ ಟೇಬಲ್ ಪಾಯಿಂಟ್‌ನಲ್ಲಿ…
Tag: newupdates
ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಸೆ ತೋರಿಸಿ ಚಿನ್ನಾಭರಣ, ನಗದು ಪಡೆದು ವಂಚನೆ
ಕೋಟ: ಕೋಟ ಠಾಣೆ ವ್ಯಾಪ್ತಿಯ ಮೊಳಹಳ್ಳಿಯಲ್ಲಿ ಮಹಿಳೆಯೋರ್ವಳು ಹಣ ಡಬಲ್ ಮಾಡಿಕೊಡುವುದಾಗಿ ಆಸೆ ತೋರಿಸಿ ಇನ್ನೋರ್ವ ಮಹಿಳೆಗೆ ಮೋಸ ಮಾಡಿದ ಪ್ರಕರಣ…
ಬೆಂಗಳೂರಲ್ಲಿ ಭಾರೀ ಮಳೆಯ ಹಿನ್ನಲೆ ಕಾರಿನ ಮೇಲೆ ಬಿದ್ದ ಬೃಹತ್ ಮರ – ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು: ನಗರದ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಶುಕ್ರವಾರ ಸಂಜೆ 6:10ರ ವೇಳೆಗೆ ಗಾಳಿ ಸಹಿತ ಮಳೆಯಿಂದಾಗಿ ಚಲಿಸುತ್ತಿದ್ದ ಕಾರಿನ ಮೇಲೆ…
ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಮೃತ್ಯು, ಓರ್ವ ಗಂಭೀರ
ಸುರತ್ಕಲ್: ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಲೀಕ್ ಆಗಿ…
‘ಟೈಗರ್ ಮೆರಾಜ್ ಇಡಿಸಿ’ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ಅವರಿಗೆ ‘ಟೈಗರ್ ಮೆರಾಜ್…
ಮೀನುಗಾರಿಕೆ ಪ್ರವಾಸದ ವೇಳೆ ಸಾವನ್ನಪ್ಪಿದವರ ಕುಟುಂಬವನ್ನು ಶಾಸಕ ಯಶ್‌ಪಾಲ್ ಸುವರ್ಣ ಭೇಟಿ
ಉಡುಪಿ: ಜುಲೈ 11 ರಂದು ಮೀನುಗಾರಿಕೆ ಪ್ರವಾಸದ ವೇಳೆ ಮೀನುಗಾರಿಕಾ ದೋಣಿ ಮಗುಚಿ ಸಾವನ್ನಪ್ಪಿದ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ…
ಸಾಲದ ವಿಚಾರಕ್ಕೆ ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ
ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ ಸಾಲದ ವಿಚಾರಕ್ಕೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ…
ಕಳೆದ ಆರೇಳು ವರ್ಷಗಳಲ್ಲಿ ನಮ್ಮ ಆಹಾರಕ್ರಮ ಬದಲಾದಷ್ಟು ತೀವ್ರವಾಗಿ ಬೇರಾವುದೂ ಬದಲಾಗಿಲ್ಲ
ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ʼಭಾರತದಲ್ಲಿ ಪೋಷಕಾಂಶಗಳ ಸೇವನೆ’ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕಳೆದ ಆರೇಳು…
ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಬಾಲಕರಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ಮೂಲ್ಕಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದ ಅತ್ಯಾಚಾರ ಎಸಗಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಾಲಕಿಯ ತಾಯಿ ಮೂಲ್ಕಿ…
ಕೆಮ್ಮಾಲೆ ಗ್ರೂಪ್‌ನ ಉದ್ಯಮಿ ರಾಘವೇಂದ್ರ ಕುಂದರ್ ನಿಧನ
ಉಡುಪಿ: ಉಡುಪಿಯ ಕೆಮ್ಮಾಲೆ ಗ್ರೂಪ್‌ನ ಉದ್ಯಮಿ ರಾಘವೇಂದ್ರ ಕುಂದರ್ (48) ಶುಕ್ರವಾರ ನಿಧನರಾಗಿದ್ದಾರೆ. ರಾಘವೇಂದ್ರ ಅವರು ಕೆಲಸದ ಸ್ಥಳದಲ್ಲಿ ತೀವ್ರ ಹೃದಯಾಘಾತಕ್ಕೆ…