ಬೀದರ್: ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ…
Tag: NEWS
ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಆಚರಣೆ
ಮಂಗಳೂರು: ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಕಾರ್ಯಕ್ರಮ ಶುಕ್ರವಾರ ಸಂಜೆ ಪ್ರತಿಷ್ಠಾನದ ಹಾಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ವಾದಿರಾಜರಿಗೆ ದೀಪಾರ್ಚನೆಗೈದು…
ತಂದೆ-ತಾಯಿ ಸೋದರಿಯನ್ನೇ ಹತ್ಯೆಗೈದ ಕಿರಾತಕ!
ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ.…
ಪ್ರಿಯಕರನಿಂದ ವರನ ಕೊಲೆ ಯತ್ನ; ಮದುವೆ ಆಗುವಂತೆ ವರನ ಮನವೊಲಿಸಲು ಆಸ್ಪತ್ರೆಗೆ ಬಂದ ವಧು!
ಚಾಮರಾಜನಗರ: ಮದುವೆ ಸಂಭ್ರಮದ ವೇಳೆ ವರನಿಗೆ ವಧುವಿನ ಪ್ರಿಯಕರ ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದ್ದು, ಮದುವೆ ಅರ್ಧಕ್ಕೇ ಮುರಿದು…
ಯಲ್ಲೇಶ್ ಹತ್ಯೆ ಪ್ರಕರಣ: ತಂಗಿಯನ್ನು ನಿಂದಿಸಿದ್ದಕ್ಕೆ ಕೊಂದೆ ಎಂದ ಆರೋಪಿ!
ಕೋಲಾರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ಕೆಂದಟ್ಟಿ ಗೇಟ್ ಬಳಿ ನಡೆದಿದ್ದ ನರಸಾಪುರದ ಯಲ್ಲೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ಆತನನ್ನು…
ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ !
ಕೃಷ್ಣನಗರ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಹೆರಿಗೆ ನಂತರ ಆಸ್ಪತ್ರೆಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ…
ರಾಜ್ಯದ 6 ಸಾವಿರ ಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿಯ ಹೆಸರಿಡಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾತ್ಮ ಗಾಂಧಿಯ ಹುತಾತ್ಮ ದಿನಾಚರಣೆ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯತಿಥಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಗೌರವ ನಮನ
ನವದೆಹಲಿ: ಮಹಾತ್ಮ ಗಾಂಧೀಜಿ ಅವರ 78ನೇ ಪುಣ್ಯತಿಥಿ ಪ್ರಯುಕ್ತ ದೆಹಲಿಯ ರಾಜ್‌ಘಾಟ್‌ನಲ್ಲಿನ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ…
ತಿರುಪತಿ ದೇಗುಲದಲ್ಲಿ ತುಪ್ಪದ ಬದಲು ಸಸ್ಯಜನ್ಯ ಎಣ್ಣೆ ಬಳಕೆ: ₹234 ಕೋಟಿ ವಂಚನೆ
ಹೈದರಾಬಾದ್: ತಿರುಮಲದ ಲಡ್ಡು ಪ್ರಸಾದ ತಯಾರಿಸಲು ಬಳಸಲಾಗಿದ್ದ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ನೇತೃತ್ವದ ವಿಶೇಷ…
ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾದ “ಜೈ” ಸಿನಿಮಾ
ನಿರಂತರ 75 ದಿನಗಳ ಪ್ರದರ್ಶನ ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ “ಜೈ” ಸಿನಿಮಾ 17ನೇ ಬೆಂಗಳೂರು…