ಮಾರಕಾಸ್ತ್ರ ತೋರಿಸಿ ಸರಣಿ ಸರ ಕಳವು : ಆರೋಪಿ ಸೆರೆ

ಬೆಂಗಳೂರು: ಮಹಿಳೆಯರಿಗೆ ಮಾರಕಾಸ್ತ್ರ ತೋರಿಸಿ ಸರಣಿ ಸರ ಕಳವು ಮಾಡಿದ್ದ ಆರೋಪಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 80 ಗ್ರಾಂ…

ಬುಡ ಸಮೇತ ಬೃಹತ್ ಮರ ಧರೆಗುರುಳಿ ಅಂಚೆ ಕಚೇರಿ ಕಟ್ಟಡಕ್ಕೆ ಹಾನಿ !

ಕುಂದಾಪುರ: ಕುಂದಾಪುರದ ಹಳೆಯ ತಾಲೂಕು ಕಚೇರಿ ಬಳಿಯಿದ್ದ ದಶಕಗಳಷ್ಟು ಹಳೆಯದಾದ ಬೃಹತ್ ಗಾತ್ರದ ದೇವದಾರಿ ಮರವು ಗುರುವಾರ(ಅ.2) ಸಂಜೆ ಬುಡ ಸಮೇತ…

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸುಧಾರಣೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ…

“ಮುಂದಿನ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ”- ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌ಡಿ…

ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ವೃದ್ಧೆಯ ಹತ್ಯೆ !!

ಶಿವಮೊಗ್ಗ: ತಾಲೂಕಿನ ಕುಂಸಿಯ ರಥಬೀದಿಯ ಮನೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಸಮ್ಮ (65) ಕೊಲೆಯಾದ…

ಕರ್ತವ್ಯ ನಿರ್ಲಕ್ಷ್ಯತೆ ತೋರುವ ಗಣತಿದಾರರ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ದರ್ಶನ್.ಎಚ್.ವಿ

ಮಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ದ.ಕ. ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ…

ಕೆನಡಾದಲ್ಲಿ ಭಾರತೀಯ ಚಲನಚಿತ್ರಗಳ ಪ್ರದರ್ಶನ ಸ್ಥಗಿತ

ಟೊರೊಂಟೊ: ಕೆನಡಾದ ಒಂಟಾರಿಯೊ ಪ್ರಾಂತ್ಯದ ಓಕ್‌ವಿಲ್ಲೆಯ ಚಿತ್ರಮಂದಿರದಲ್ಲಿ ಸತತ ಹಿಂಸಾತ್ಮಕ ದಾಳಿಗಳ ಹಿನ್ನೆಲೆಯಲ್ಲಿ ಭಾರತೀಯ ಚಲನಚಿತ್ರಗಳ ಪ್ರದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ…

ನಿರಂತರ ಗೋಕಳವು, ಹತ್ಯೆ- ಆರೋಪಿಯ ಮನೆ, ಕಸಾಯಿಖಾನೆ ಜಪ್ತಿ : ದ.ಕ. ದಲ್ಲಿ ಮೊದಲ ಪ್ರಕರಣ

ಬಂಟ್ವಾಳ: ತಾಲೂಕಿನಲ್ಲಿ ಗೋಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಆರೋಪಿಯ ಮನೆ ಹಾಗೂ ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ…

ಶೀಘ್ರದಲ್ಲೇ ನಟಿ ರಮ್ಯಾ ಚಿತ್ರರಂಗಕ್ಕೆ ಕಂಬ್ಯಾಕ್

ತುಮಕೂರು: ಸ್ಯಾಂಡಲ್‌ವುಡ್‌ ಕ್ವೀನ್‌ ನಟಿ ರಮ್ಯಾ ಕಳೆದ ಕೆಲ ಸಮಯದಿಂದ ಚಿತ್ರರಂಗದಿಂದ ನಟಿಯಾಗಿ ದೂರವಾಗಿ ಉಳಿದಿದ್ದರು. ಕೆಲ ಸಮಯದ ಹಿಂದೆ ರಮ್ಯಾ…

“ಗಟ್ಟಿಮೇಳ” ಖ್ಯಾತಿಯ ಹಿರಿಯ ಕಲಾವಿದೆ ಕಮಲಶ್ರೀ ಕ್ಯಾನ್ಸರ್‌ಗೆ ಬಲಿ !!

ಬೆಂಗಳೂರು: ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಟ್ಟಿಮೇಳ, ಕಾವೇರಿ ಕನ್ನಡ ಮೀಡಿಯಂ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಹಿರಿಯ ಕಲಾವಿದೆ ಕಮಲಶ್ರೀ(76) ಅವರು ಮಂಗಳೂರು(ಸೆ.30)…

error: Content is protected !!