ಬೀಗ ಮುರಿದು ಬಾರ್‌ಗೆ ಕನ್ನ ಹಾಕಿ ಹಣ ದೋಚಿದ ಆರೋಪಿ ಬಂಧನ !!

ಬೆಂಗಳೂರು: ರೆಸ್ಟೋರೆಂಟ್‌ನ ಬೀಗ ಮುರಿದು ಮೊಬೈಲ್‌ ಹಾಗೂ ಹಣ ದೋಚಿದ ವ್ಯಕ್ತಿಯನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 3 ಲಕ್ಷ…

ಇಂದು ಮತ್ತೆ ಬುರುಡೆ ಚಿನ್ನಯ್ಯ ಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಶಿವಮೊಗ್ಗ ಜೈಲಿನಿಂದ ಪೊಲೀಸರು ಬುರುಡೆ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು(ಸೆ.27) ರಂದು ಬೆಳಗ್ಗೆ 10:30ಕ್ಕೆ ಹೇಳಿಕೆ ನೀಡಲು 3ನೇ ಬಾರಿ…

ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ !

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್​ನ ಸೂಪರ್-4 ವಿಭಾಗದ…

ಭೀಕರ ಅಪಘಾತ: ಮೂವರು ಮಹಿಳೆಯರು ಸೇರಿ ಐದು ಮಂದಿ ಸಾ*ವು

ಹರಿಯಾಣ: ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು…

ಧಾರಾಕಾರ ಮಳೆ: ಸೆ. 27, 28 ರಂದು ಶಾಲೆಗೆ ರಜೆ

ಕಲಬುರಗಿ: ಶುಕ್ರವಾರ ಬೆಳಗಿನ ಜಾವದಿಂದ ಎಡಬಿಡದೇ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಜೀವನ ಭಾರಿ ಅಸ್ತವ್ಯಸ್ತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸೆ.…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು…

ಆರೋಪಿಯನ್ನು ಪತ್ತೆ ಹಚ್ಚಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ

ಕಾಸರಗೋಡು: ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ಮಾದಕ ವಸ್ತು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್…

ದಸರಾ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಅಳವಡಿಕೆ

ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಮತ್ತು ಮಂಗಳೂರು…

ಪಿಕಪ್ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಪಾದಚಾರಿ ಸಾವು

ಉಡುಪಿ: ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ…

ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವು

ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ…

error: Content is protected !!