ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಕಿನ್ನಿಗೋಳಿಯ ಯುವತಿ ದುರ್ಮರಣ

ಮುಂಬೈ: ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಕಿನ್ನಿಗೋಳಿಯ ಯುವತಿ ಮೃತಪಟ್ಟಿರುವ ಘಟನೆ…

ಎಸ್‌ಡಿಪಿಐ ಮುಖಂಡ ರಿಯಾಜ್‌ ಕಡಂಬುಗೆ ನ್ಯಾಯಾಂಗ ಬಂಧನ

ಉಡುಪಿ: ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್‌ ಕಡಂಬುಗೆ 14 ದಿನಗಳ…

ಖಾಸಗಿ ಬಸ್‌ – ಸಿಮೆಂಟ್‌ ಲಾರಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು: ಮೈಸೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಡಗನಕೊಪ್ಪಲು ಗೇಟ್ ಬಳಿ ಸಿಮೆಂಟ್ ತುಂಬಿದ್ದ ಲಾರಿಗೆ ಕೇರಳ ಬಸ್ ಮುಖಾಮುಖಿ ಢಿಕ್ಕಿಯಾಗಿ…

ಡಿಸೆಂಬರ್ 20-21 : “ಬಾಲ ಭಜನಾ ವೈಭವ” ಸ್ಪರ್ಧೆ

ಮಂಗಳೂರು: ಭಜನೆಯ ಮೂಲಕ ಯುವ ಪೀಳಿಗೆಯಲ್ಲಿ ಭಕ್ತಿ ಮತ್ತು ಸಂಸ್ಕೃತಿಯ ಬೀಜವನ್ನು ಬಿತ್ತುವ ಉದ್ದೇಶದೊಂದಿಗೆ “ಬಾಲ ಭಜನಾ ವೈಭವ” ಸ್ಪರ್ಧೆಯನ್ನು ಕೆನರಾ…

ಎಸೆಸೆಲ್ಸಿ ಪರೀಕ್ಷೆ ನೋಂದಣಿಗೆ ಅ.31 ಕೊನೆ ದಿನ

ಬೆಂಗಳೂರು: 2026ರ ಮಾರ್ಚ್‌/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿಗಳನ್ನು…

ಕೆರೆಗೆ ಬಿದ್ದು ಯುವಕ ಸಾವು; ಆತ್ಮಹತ್ಯೆ ಶಂಕೆ

ಉಳ್ಳಾಲ: ಕಿನ್ಯಾ ಗ್ರಾಮದ ನಿವಾಸಿ ಗುರುವಾರ(ಅ.9) ಬೆಳಗ್ಗಿನ ಜಾವ ಮನೆ ಸಮೀಪದ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ವಿಶ್ವನಾಥ್‌…

ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ದಂಡ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ…

ಮುಂಬಯಿಯಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಮುಂಬಯಿ ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ…

ತಾಲಿಬಾನ್‌ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ

ನವದೆಹಲಿ: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ…

ಖ್ಯಾತ ನಟ, ರಾಜಕಾರಣಿ ದಳಪತಿ ವಿಜಯ್ ಮನೆಗೆ ಬಾಂಬ್ ಬೆದರಿಕೆ

ಚೆನ್ನೈ: ಕರೂರಿನಲ್ಲಿ ಇತ್ತೀಚೆಗೆ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41ಕ್ಕೂ ಹೆಚ್ಚು ಜನರು ದುರ್ಮರಣಕ್ಕೊಳಗಾದ…

error: Content is protected !!