ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ ಪ್ರಕರಣ: ತಿಮರೋಡಿಯ 11 ಮಂದಿ ಆಪ್ತರಿಗೆ SIT ನೋಟಿಸ್

ಬೆಳ್ತಂಗಡಿ: ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್…

ಗೋಮಾಂಸ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಬೆಂಕಿ ಹಚ್ಚಿದ ಸಾರ್ವಜನಿಕರು

ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ(ಸೆ.22) ರಾತ್ರಿ ನಡೆದಿದ್ದು ಈ ಪ್ರಕರಣಕ್ಕೆ…

ವಿಮಾನದ ಲ್ಯಾಂಡಿಂಗ್ ಗೇರ್ನಲ್ಲಿ ಅಡಗಿ ಕುಳಿತು ದೆಹಲಿಗೆ ಬಂದಿಳಿದ ಅಫ್ಘಾನ್ ಬಾಲಕ !!!

ನವದೆಹಲಿ: ಹದಿಮೂರು ವರ್ಷದ ಬಾಲಕನೋರ್ವ ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಅಫ್ಘಾನಿಸ್ತಾನದಿಂದ ದೆಹಲಿಗೆ ಬಂದಿಳಿದ ಘಟನೆಯೊಂದು ಭಾನುವಾರ (ಸೆ.21)…

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ: ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾ*ವು

ಮಂಗಳೂರು: ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಗರದ ಬೊಂದೇಲ್‌ ಮೆಸ್ಕಾಂ…

ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು

ಕಾಸರಗೋಡು: ಗಂಟಲಿನಲ್ಲಿ ಆಮ್ಲೆಟ್ ಸಿಲುಕಿಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್…

ಅಕ್ರಮ ಸಂಬಂಧ ಶಂಕೆ: ಮಗನೇ ತಂದೆಯನ್ನು ಕಲ್ಲು ಎತ್ತಿ ಹಾಕಿ ಹತ್ಯೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದ ಸಂದನ ಪಾಳ್ಯದಲ್ಲಿ ಭಾನುವಾರ ರಾತ್ರಿ ಮಗನೇ ತಂದೆಯನ್ನು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ…

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ಆಯ್ಕೆ

ಮಂಗಳೂರು: ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ…

ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ…

ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಅರೆಸ್ಟ್

ಮುಲ್ಕಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಕಾರ್ನಾಡ್ ಬಳಿ ಬಂಧಿಸಿದ್ದಾರೆ. ಕೃಷ್ಣಾಪುರ ನಿವಾಸಿ ಯತಿರಾಜ್ (27) ಬಂಧಿತ…

ನಂತೂರು ಹೆದ್ದಾರಿಯಲ್ಲಿ ಸ್ಕೂಟರ್ ಗುಂಡಿಗೆ ಬಿದ್ದರೂ ಸವಾರಿ ಅದೃಷ್ಟವಶಾತ್ ಪಾರು

ಮಂಗಳೂರು: ನಂತೂರು-ಕೆಪಿಟಿ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಸ್ಕೂಟರ್ ಗುಂಡಿಗೆ ಬಿದ್ದರೂ ಸವಾರ ಮತ್ತು ಸ್ಕೂಟರ್‌ನ ಹಿಂದೆ ಕುಳಿತಿದ್ದ ಮಹಿಳೆ ಅದೃಷ್ಟವಶಾತ್ ಗಾಯಗೊಳ್ಳದೆ…

error: Content is protected !!