ನಿಟ್ಟೆ ಕುಲಪತಿ ಡಾ.ವಿನಯ್ ಹೆಗ್ಡೆ ನಿಧನಕ್ಕೆ ಶಾಸಕ ಮಂಜುನಾಥ ಭಂಡಾರಿ ಸಂತಾಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ಅವರ ನಿಧನಕ್ಕೆ ಕೆಪಿಸಿಸಿ…

ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಬಾಂಬ್ ಸ್ಫೋಟ; ಹಲವರು ಸಾವು

ಸ್ವಿಟ್ಜರ್‌ಲ್ಯಾಂಡ್: ಹೊಸ ವರ್ಷದ ಸಂಭ್ರಮದ ನಡುವೆಯೇ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾ ಪಟ್ಟಣದ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವಾರು ಮಂದಿ…

ಬೈಕ್‌ ಸವಾರ ಫುಟ್ ಪಾತ್​​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾ*ವು!!

ಬೆಂಗಳೂರು: ಹೊಸ ವರ್ಷಾಚರಣೆಯ ನಂತರ ನಸುಕಿನ ಸಮಯ 3 ಗಂಟೆ ಸುಮಾರಿಗೆ ಬೈಕ್​ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ಯುವಕ ಬೈಕ್ ನಿಯಂತ್ರಣ…

ರೋಹಿತ್-ಕೊಹ್ಲಿ ಫ್ಯಾನ್ಸ್‌ಗೆ ಸಿಹಿ ಸುದ್ದಿ; 2026ರಲ್ಲಿ ಏಕದಿನ ಪಂದ್ಯದಲ್ಲಿ ರೋ-ಕೊ ಜೋಡಿ ಆಟ !

ಹೊಸದಿಲ್ಲಿ: ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸದ್ಯ ಏಕದಿನ ಮಾದರಿಯಲ್ಲಿ…

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ಇನ್ನಿಲ್ಲ!

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ದೈವಧೀನರಾದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು,…

ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ

ಬಂಟ್ವಾಳ: ನಗರದ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಗಳಲ್ಲಿ ಪಕ್ಕದ ಮಳಿಗೆಗಳಿಗೆ ಹರಡಿ, ಐದಾರು ಮಳಿಗೆಗಳಿಗೆ ಭಾರೀ…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ಸಿಬ್ಬಂದಿ ನೇಮಕಾತಿ ಆಯೋಗದಿಂದ 25 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಎಸ್‌ಎಸ್‌ಎಫ್‌ ಮತ್ತು ಅಸ್ಸಾಂ ರೈಫಲ್ಸ್‌ ಪಡೆಗಳಲ್ಲಿ 25,487 ಕಾನ್ಸ್ಟೆಬಲ್‌ (ಜಿ.ಡಿ.) ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ…

“ವಿಂಟರ್ ಪಾರ್ಟಿ” ಮಾಡುವಾಗ ಇರಲಿ ಎಚ್ಚರ! ಮೆಡಿಕವರ್ ಆಸ್ಪತ್ರೆ ವೈದ್ಯರ ಸಲಹೆಯನ್ನು ಪಾಲಿಸಿ!!

ಬೆಂಗಳೂರು: ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

ಲಿಫ್ಟ್ ಕೊಡುವುದಾಗಿ ಹೇಳಿ ವ್ಯಾನ್ ನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ!!

ಹರಿಯಾಣ: ಮಹಿಳೆಯೊಬ್ಬಳು ತಡರಾತ್ರಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಲಿಫ್ಟ್‌ ಕೊಡುವುದಾಗಿ ಹೇಳಿ ವ್ಯಾನ್‌ನೊಳಗೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದು…

ಭೀಕರ ಅಪಘಾತಕ್ಕೆ ಉಸ್ತಾದಿ, ಎರಡು ವರ್ಷದ ಪುತ್ರ ಬಲಿ; ಪುಟಾಣಿ ಮಗಳು ಗಂಭೀರ

ಹುಬ್ಬಳ್ಳಿ: ಹುಬ್ಬಳ್ಳಿ-ಕಾರವಾರ ರಸ್ತೆಯ ಅಂಚಟಗೇರಿ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ತಂದೆ ಹಾಗೂ ಎರಡು…

error: Content is protected !!