ಉಡುಪಿ: ರಂಗಭೂಮಿ ಸದಸ್ಯರಾಗಿ, ತುಳು ಕೂಟ, ಯಕ್ಷಗಾನ ಕಲಾರಂಗ ಸೇರಿ ಸಾಂಸ್ಕೃತಿಕವಾಗಿ ತೊಡಗಿಸಿಕೊಂಡಿದ್ದ ಗೋಪಾಲಣ್ಣ ಎಂದೇ ಹೆಸರಾಗಿದ್ದ ಗೋಪಾಲ್ ಅವರು ಇಂದು…
Tag: latestupdates
ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯ ಬೆಳ್ತಂಗಡಿ ಕೋರ್ಟ್‍ಗೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಎಸ್ಐಟಿ…
ಶಬರಿಮಲೆ ದೇವಸ್ಥಾನದಲ್ಲಿ 4.5 ಕಿಲೋ ಚಿನ್ನ ಅದೃಶ್ಯ – ತನಿಖೆಗೆ ಹೈಕೋರ್ಟ್ ಆದೇಶ !!
ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿನ ದ್ವಾರಪಾಲಕ ವಿಗ್ರಹಗಳ ಚಿನ್ನದ ಹೊದಿಕೆಯ ತಾಮ್ರದ ತಗಡುಗಳಿಂದ ಚಿನ್ನ ಕಳೆದುಹೋದ ಬಗ್ಗೆ ಕೇರಳ ಹೈಕೋರ್ಟ್ ತನಿಖೆಗೆ ಆದೇಶಿಸಿದೆ.…
ಯೆಯ್ಯಾಡಿ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಆಟೋ ಡಿಕ್ಕಿ ಹೊಡೆದು ಯುವ ಇಂಜಿನಿಯರ್ ಸಾವು
ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ(ಸೆ.17) ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ಕೌಶಿಕ್…
ಸಿದ್ದಾಪುರ ಛತ್ರ ಎಂಟರ್‌ಪ್ರೈಸಸ್ ಮಾಲೀಕ ಆತ್ಮಹತ್ಯೆ
ಕುಂದಾಪುರ: ಸಿದ್ದಾಪುರ ಛತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಬುಧವಾರ(ಸೆ.17) ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಶಿಲೆ ಗ್ರಾಮದಲ್ಲಿ…
ಡಿ.ಬಿ. ಲಕ್ವೆನ್ ಗಾರ್ಡೇನಿಯಾ ಯಲ್ಲಿ ಆರೋಗ್ಯ ತಪಾಸಣೆ ಶಿಬಿರ
ಮಂಗಳೂರು: ಮೆಡಿಕವರ್ ಆಸ್ಪತ್ರೆಯ ವತಿಯಿಂದ ಅಧ್ಯಕ್ಷರು ಶ್ರೀ ಧನ್ಬಲ್ ರಾಮ್ ಮತ್ತು ಕಾರ್ಯದರ್ಶಿ ಶ್ರೀ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ಡಿ.ಬಿ.…
ಕೊಣಾಜೆಕಲ್ಲು ಟ್ರೆಕ್ಕಿಂಗ್ ವೇಳೆ ಹೃದಯಾಘಾತಕ್ಕೀಡಾಗಿ ಯುವಕ ಮೃತ್ಯು!
ಮೂಡಬಿದ್ರೆ: ಇಲ್ಲಿಗೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ ಹೋಗಿದ್ದಾಗ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟ ಘಟನೆ ಇಂದು(ಸೆ.17) ಬೆಳಗ್ಗೆ ಸಂಭವಿಸಿದೆ. ಮೃತನನ್ನು…
ಹೊತ್ತಿ ಉರಿದ ಕಾರು: ಯುವಕ ಸಜೀವ ದಹನ !
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಟಾಟಾ ನೆಕ್ಸಾನ್ ಕಾರು ಹೊತ್ತಿ ಉರಿದು, ಅದರೊಳಗೆ ವ್ಯಕ್ತಿಯೋರ್ವ ಸಿಲುಕಿ ಸಜೀವವಾಗಿ ದಹನಗೊಂಡಿರುವ…
ಕರ್ನಾಟಕದಲ್ಲಿ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭ!
ಮಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಒಟ್ಟು 18 ದಿನಗಳು ರಜೆ…
16 ವರ್ಷ ಬಾಲಕನಿಗೆ ಲೈಂಗಿಕ ಕಿರುಕುಳ : 14 ಮಂದಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕಾಸರಗೋಡು: ಡೇಟಿಂಗ್ ಆ್ಯಪ್ ಮೂಲಕ ಪರಿಚಯಗೊಂಡ ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ 16 ವರ್ಷದ ಬಾಲಕನಿಗೆ ನಿರಂತರ ಕಿರುಕುಳ ನೀಡಿದ ಘಟನೆಗೆ…