ಬೆಂಗಳೂರು: ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಕರ್ನಾಟಕ ಸರ್ಕಾರದ ಸಂಶೋಧನೆ ಮತ್ತು ಶೈಕ್ಷಣಿಕ…
Tag: ಮಂಜುನಾಥ ಭಂಡಾರಿ
“ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಾಧನೆ ಮಕ್ಕಳಿಗೆ ಮಾದರಿಯಾಗಲಿ” -ಮಂಜುನಾಥ ಭಂಡಾರಿ
ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್…
ಉಡುಪಿಯ ಹೊಂಡಮಯ ರಸ್ತೆಗಳನ್ನು ಸರಿಪಡಿಸಲು ಮಂಜುನಾಥ ಭಂಡಾರಿ ಸೂಚನೆ
ಉಡುಪಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ-66 ಹಾಗೂ ಇಲ್ಲಿನ ಪ್ರಮುಖ ರಸ್ತೆಗಳು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಿತ್ತುಹೋಗಿ ಹೊಂಡ ಗುಂಡಿಗಳಿಂದ ತುಂಬಿ ಹೋಗಿದೆ.…
ಆರೆಸ್ಸೆಸ್‌ಗೆ ನಿಷೇಧ ಹೇರಬೇಕು ಎಂದರೆ ಹೇರಲೇ ಬೇಕು: ಮಂಜುನಾಥ ಭಂಡಾರಿ
ಉಡುಪಿ: ಕಾಂಗ್ರೆಸ್‌ನ ಯಾವ ನಾಯಕರು ಏನು ಹೇಳಿದ್ದಾರೆ ಎನ್ನೋದು ಮುಖ್ಯವಲ್ಲ, ಎಐಸಿಸಿ ಅಧ್ಯಕ್ಷರು ಏನು ಹೇಳಿದ್ದಾರೆ ಎನ್ನುವುದೇ ಮುಖ್ಯ ಎಂದು ವಿಧಾನಪರಿಷತ್…
ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ
ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲೂಕು ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ರೂ. 10 ಕೋಟಿ…
ಕಳತ್ತೂರಿನಲ್ಲಿ ಐಟಿಐ ಪ್ರಾರಂಭಿಸಲು ಮಂಜುನಾಥ ಭಂಡಾರಿ ಮನವಿ
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಆರಂಭಗೊಂಡಿರುವ ಐ.ಟಿ.ಐ ತಾಂತ್ರಿಕ ಕಾಲೇಜು ಸ್ಥಗಿತಗೊಂಡಿದ್ದು ಇದನ್ನು ಕಳತ್ತೂರು ಗ್ರಾಮಕ್ಕೆ ವರ್ಗಾಯಿಸಿ,…
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಹಾನಿ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ
ಮಂಗಳೂರು: ರಾಜ್ಯದಲ್ಲಿ ವರ್ಷಧಾರೆ ಆರಂಭವಾಗಿದ್ದು ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು ಎಲ್ಲೆಡೆ ಉತ್ತಮ ರೀತಿಯಲ್ಲಿ…
ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: ಮಂಜುನಾಥ ಭಂಡಾರಿ
ಮಂಗಳೂರು: ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ…