ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಆದೇಶವನ್ನು ಸಮರ್ಥಿಸಿಕೊಂಡಿದ್ದು, ನಾವು ಕೇವಲ ಹಿಜಾಬ್‌ಗೆ ಮಾತ್ರವಲ್ಲದೆ ಜನಿವಾರ, ಶಿವದಾರ, ರುದ್ರಾಕ್ಷಿ ಮತ್ತು ಪೇಟಗಳಿಗೂ…
Tag: hijab
ಕಾಂಗ್ರೆಸ್ ಸರ್ಕಾರದ ಹಿಜಾಬ್ ನಿಲುವು ಒಡೆದು ಆಳುವ ನೀತಿ: ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಮತ್ತು ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು…
ಹಿಜಾಬ್ ಪ್ರೇಮಿ ಸರ್ಕಾರದ ವಿರುದ್ಧ ಯುವಶಕ್ತಿ ಬೀದಿಗಿಳಿಯಲು ವಿಶ್ವ ಹಿಂದೂ ಪರಿಷದ್ ಕರೆ
ಮಂಗಳೂರು: ಕರ್ನಾಟಕ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಮೇಲಿದ್ದ ನಿಷೇಧವನ್ನು ಹಿಂಪಡೆಯಲು ನೀಡಿರುವ ಆದೇಶವು ಅತ್ಯಂತ ಖಂಡನೀಯ ಎಂದು ವಿಶ್ವ ಹಿಂದೂ ಪರಿಷದ್…
ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ: ಹಿಜಾಬ್ ಹಾಕಲು ಬಿಡದಿದ್ದರೆ ಶಾಲೆಯೇ ಬೇಡ ಎಂದ ಬಾಲಕಿ!
ತಿರುವನಂತಪುರಂ: ಕರ್ನಾಟಕದ ನಂತರ ಈಗ ಕೇರಳದಲ್ಲೂ ಹಿಜಾಬ್ ವಿವಾದ ಭುಗಿಲೆದ್ದಿದೆ. ಎರ್ನಾಕುಲಂ ಜಿಲ್ಲೆಯ ಪಲ್ಲೂರುತಿಯ ಸೇಂಟ್ ರೀಟಾ ಪಬ್ಲಿಕ್ ಶಾಲೆ, ಹಿಜಾಬ್…
ವಿವಾದ ಸೃಷ್ಟಿಸಿದ ದೀಪಿಕಾ ಪಡುಕೋಣೆಯ ʻಹಿಜಾಬ್ʼ ಜಾಹೀರಾತು
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್‌ಗಳ ಗುರಿಯಾಗಿದ್ದಾರೆ. ಈ ಬಾರಿ ವಿವಾದದ ಕೇಂದ್ರಬಿಂದುವಾಗಿದ್ದು, ಅವರು ಧರಿಸಿದ್ದ ಹಿಜಾಬ್.…