ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ರೋಟರಾಕ್ಟ್ ಕ್ಲಬ್ ಭುವನೇಂದ್ರ ಕಾಲೇಜು, ರೋಟರಾಕ್ಟ್ ಕ್ಲಬ್ ಸರಕಾರಿ ಪಾಲಿಟೆಕ್ನಿಕ್ ಇವರ…
Tag: latest updates
ಶಾಲಾ ಮೈದಾನದಲ್ಲೇ ಕುಸಿದು ಬಿದ್ದು ಬಾಲಕ ಸಾವು !
ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡಿನ ಮಂಗಲ್ಪಾಡಿ ಜಿ.…
ವಿಭಿನ್ನ ವೇಷ ತೊಟ್ಟು ಅನಾರೋಗ್ಯ ಪೀಡಿತರ ನೆರವಿಗೆ ನಿಂತ ಯುವಕರು!
ಮಂಗಳೂರು: ಜೂನಿಯರ್ ಕಟಪಾಡಿ ಖ್ಯಾತಿಯ ಧನಂಜಯ ಪೂಜಾರಿ ಕೃಷ್ಣಾಪುರ ಇವರ ತಂಡ ವೇಷ ತೊಟ್ಟು ಹಣ ಸಂಗ್ರಹಿಸಿ ಅನಾರೋಗ್ಯ ಪೀಡಿತರಿಗೆ ನೀಡುವ…
1 ಕೋಟಿ ರೂ. ಕೇರಳ ಲಾಟರಿ ಸುಳ್ಯ ನಿವಾಸಿ ಪಾಲು !
ಸುಳ್ಯ : ಸುಳ್ಯ ತಾಲೂಕಿನ ನಿವಾಸಿ ವಿನಯ್ ಯಾವಟೆಯವರು ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ.…
ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನ ಗುಜಿರಿ ಅಂಗಡಿಯಲ್ಲಿ ಬೆಂಕಿ ಅವಘಡ
ಮಂಗಳೂರು : ನಗರದ ಹೃದಯಭಾಗದ ಯುನಿವರ್ಸಿಟಿ ಕಾಲೇಜ್ ಮುಂಭಾಗದ ಗುಜಿರಿ ಅಂಗಡಿಯಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದ್ದು,…
ಅಹಮದಾಬಾದ್‌ನ ವಿಮಾನ ದುರಂತದ ಸಾವಿನ ಸಂಖ್ಯೆ 274ಕ್ಕೆ ಏರಿಕೆ
ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ…
ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆ
ಮಂಗಳೂರು : ಕರ್ನಾಟಕ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದಡಿ, ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಉದಾರವಾದ ಕೊಡುಗೆ…
ಹನಿಮೂನ್‌ಗೆ ಕರೆದುಕೊಂಡು ಹೋದ ಪತಿಯ ಹತ್ಯೆ, ಪತ್ನಿ ಅರೆಸ್ಟ್!
ಶಿಲ್ಲಾಂಗ್: ಮೇಘಾಲಯಕ್ಕೆ ಹನಿಮೂನ್‌ಗೆಂದು ತೆರಳಿದ್ದ ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ. ಪತಿ ರಾಜಾ…
ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿ ಹಾಗೂ ಸಿಎಂ ಮನೆ ಮೇಲೆ ಬಾಂಬ್ ಬೆದರಿಕೆ
ಬೆಂಗಳೂರು : ಬೆಂಗಳೂರಿನ ಕೋರಮಂಗಲದ ಪಾಸ್‌ಪೋರ್ಟ್ ಕಚೇರಿ ಮತ್ತು ಮುಖ್ಯಮಂತ್ರಿಯ ಮನೆಗೆ ಬಾಂಬ್ ಬೆದರಿಕೆ ಸಂದೇಶವೊಂದು ಇ-ಮೇಲ್ ಮೂಲಕ ಬಂದಿರುವ ಘಟನೆ…
ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಸಿಹಿ ಸುದ್ದಿ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ…