ʻಎಸ್‌ಡಿಪಿಐ ಕಾರ್ಯಕರ್ತರ ಮನೆಗೆ ಎನ್‌ಐಎ ದಾಳಿ ಮುಂದುವರಿದರೆ ಹೋರಾಟ ಅನಿವಾರ್ಯʼ

ಮಂಗಳೂರು: ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ ಜನರನ್ನು ದಿಕ್ಕುತಪ್ಪಿಸಲು ಎಸ್‌ಡಿಪಿಐ ಕಾರ್ಯಕರ್ತರ ಮನೆಗೆ ಎನ್ಐಎ ದಾಳಿ ನಡೆದಿದೆ. ನಮ್ಮ ಕಾರ್ಯಕರ್ತರನ್ನು ವಿಚಲಿತಗೊಳಿಬೇಕು, ವಿನಾ…

ಸುಹಾಸ್‌ ಶೆಟ್ಟಿ ಹತ್ಯೆ: ಬಜ್ಪೆ-ಸುರತ್ಕಲ್‌ ನಲ್ಲಿ ಹಲವು ಮನೆಗಳ ಮೇಲೆ ಎನ್‌ ಐಎ ದಾಳಿ!

ಸುರತ್ಕಲ್: ಇತ್ತೀಚೆಗೆ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಬಜ್ಪೆ ಹಾಗೂ ಸುರತ್ಕಲ್‌…

ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣ: ವಿದೇಶದಿಂದ ಬರುತ್ತಿದ್ದಂತೆ ಕೊಲೆ ಆರೋಪಿಗೆ ಎನ್‌ಐಎ ಲಾಕ್

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೊಬ್ಬ…

ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳು ಎನ್‌ಐಎ ಕಸ್ಟಡಿಗೆ

ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ಸಂಭವಿಸಿದ್ದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ 11 ಆರೋಪಿಗಳ ಪೈಕಿ…

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ಅಧಿಕಾರಿಗಳು ಮಂಗಳೂರಿಗೆ ದೌಡು, ತನಿಖೆ ಆರಂಭ

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿದ ಬೆನ್ನಲ್ಲೇ ಅದರ ಅಧಿಕಾರಿಗಳು ಇದೀಗ…

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ಎನ್‌ಐಎ ತನಿಖೆ ವಿಚಾರವನ್ನು ಪರಿಷತ್‌ಗೆ ತೆಗೆದುಕೊಂಡು ಹೋಗ್ತೇನೆ, ಇದರ ಚರ್ಚೆ ಆಗ್ಬೇಕು: ಐವನ್

ಮಂಗಳೂರು: ಸುಹಾಸ್‌ ಶೆಟ್ಟಿ ಒಬ್ಬನ ಹತ್ಯೆ ಕೇಸನ್ನು ಎನ್‌ಐಎ ತನಿಖೆಗೆ ತಗೊಂಡು ಹೋದ ಇಲ್ಲಿನ ಸಂಸದರು ಇನ್ನೆರಡು ಹತ್ಯೆ ಕೇಸ್‌ಗಳನ್ನು ಯಾಕೆ…

ಸುಹಾಸ್‌ ಹತ್ಯೆ ಪ್ರಕರಣ ಎನ್‌ಐಎಗೆ: ಚರ್ಚಿಸಿ ತೀರ್ಮಾನ ಎಂದ ಪರಂ

ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವ…

“ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರೆಹ್ಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ” – ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು…

ಜಮ್ಮು ಮತ್ತು ಕಾಶ್ಮೀರ: 32 ಕಡೆ ಎನ್​ಐಎ ದಾಳಿ, ಅಪಾರ ಶಸ್ತ್ರಾಸ್ತ್ರಗಳ ವಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ…

ಸುಹಾಸ್‌ ಹತ್ಯೆ ಪ್ರಕರಣದ ಎನ್‌ಐಎ ತನಿಖೆಗೆ ಆಗ್ರಹಿಸಿ ಮೇ 25ರಂದು ಬಜ್ಪೆಯಲ್ಲಿ ಬೃಹತ್‌ ಜನಾಗ್ರಹ ಸಭೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA (ರಾಷ್ಟ್ರೀಯ ತನಿಖಾ ದಳ) ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬೃಹತ್‌ ಜನಾಗ್ರಹ ಸಭೆ ಮತ್ತು…

error: Content is protected !!