ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು !

ಉಡುಪಿ: ಕಂಟೇನರ್ ಲಾರಿಯ ಕೆಳಗೆ ಸಿಲುಕಿ ಯುವಕನೊಬ್ಬ(38) ಸೋಮವಾರ(ಸೆ.1) ತಡರಾತ್ರಿ ಅಂಬಲಪಾಡಿಯಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಸಂಭವಿಸಿದೆ. ದೊಂದೂರುಕಟ್ಟೆ ಮೂಲದ ಬೈಕ್…

ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ಮೀನುಗಾರರ ದೋಣಿ: ನಾಲ್ವರು ಪ್ರಾಣಾಪಾಯದಿಂದ ಪಾರು !

ಮಲ್ಪೆ: ತೊಟ್ಟಂ ಬಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಇಂದು(ಆ.29) ಬೆಳಗ್ಗೆ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು…

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು !

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ಭಾನುವಾರ(ಆ.24) ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊರ್ವನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ…

ಮಣಿಪಾಲ ಹೊಟೇಲ್ ಉದ್ಯಮಿ ಬೈಲೂರು ಕೃಷ್ಣರಾಜ್ ಹೆಗ್ಡೆ ಆತ್ಮಹ*ತ್ಯೆ !

ಕಾರ್ಕಳ: ಉಡುಪಿ- ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕೃಷ್ಣರಾಜ್ ಹೆಗ್ಡೆ (45) ಅವರು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ‌. ಇವರು ಮೂಲತಃ ‌ಬೈಲೂರಿನವರಾಗಿದ್ದು ಪ್ರಸ್ತುತ…

ಉಡುಪಿಯಲ್ಲಿ ಪೋಕ್ಸೋ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ !

ಉಡುಪಿ: ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ…

ಬಿಕೋ ಎನ್ನುತ್ತಿರುವ ಕೆ.ಎಸ್‌.ಆರ್‌.ಟಿ.ಸಿ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ !

ಮಂಗಳೂರು: ಕೆ.ಎಸ್‌.ಆರ್‌.ಟಿ.ಸಿ ನೌಕರರ 38 ತಿಂಗಳ ಬಾಕಿ ವೇತನ ಪಾವತಿ ಹಾಗೂ ವೇತನ ಪರಿಸ್ಕರಣೆ ಆಗ್ರಹಿಸಿ ಮಂಗಳವಾರದಂದು ಕರೆ ನೀಡಲಾಗಿರುವ ಕೆಎಸ್‌ಆರ್‌ಟಿಸಿ…

ಉಡುಪಿಯಲ್ಲಿ ಮೀನುಗಾರರ ದೋಣಿ ಪಲ್ಟಿ, 9 ಜನ ಪ್ರಾಣಾಪಾಯದಿಂದ ಪಾರು !

ಉಡುಪಿ: ಶಾರದಾ ಮಾಲೀಕತ್ವದ ದೋಣಿಯಲ್ಲಿ ಮೀನುಗಾರರು ಉಪ್ಪುಂದ ಗ್ರಾಮದ ಮೆಡಿಕಲ್ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ, ಅಲೆಗಳ ಹೊಡೆತಕ್ಕೆ ಸಿಕ್ಕಿ…

ನ್ಯಾಯಾಲಯಕ್ಕೆ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ 21 ವರ್ಷಗಳ ಬಳಿಕ ಬಂಧನ

ಉಡುಪಿ: 21 ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಲಯಕ್ಕೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಬಂಧಿಸಿದ್ದಾರೆ. 2004…

ಉಡುಪಿಯ ಹೊಂಡಮಯ ರಸ್ತೆಗಳನ್ನು ಸರಿಪಡಿಸಲು ಮಂಜುನಾಥ ಭಂಡಾರಿ ಸೂಚನೆ

ಉಡುಪಿ: ಉಡುಪಿಯ ರಾಷ್ಟ್ರೀಯ ಹೆದ್ದಾರಿ-66 ಹಾಗೂ ಇಲ್ಲಿನ ಪ್ರಮುಖ ರಸ್ತೆಗಳು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಿತ್ತುಹೋಗಿ ಹೊಂಡ ಗುಂಡಿಗಳಿಂದ ತುಂಬಿ ಹೋಗಿದೆ.…

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ: ಇಬ್ಬರ ಬಂಧನ

ಉಡುಪಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು, ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಆಕೆಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು…

error: Content is protected !!