“ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ದಾರಿತಪ್ಪಿಸುವ ಬಿಜೆಪಿಗರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು -ಮಂಜುನಾಥ ಭಂಡಾರಿ
ಮಂಗಳೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವ ನಿಟ್ಟಿನಲ್ಲಿ ನ.24ರಂದು ಉಡುಪಿಯಲ್ಲಿ ನಡೆಯಲಿರುವ ಜಿಲ್ಲಾ’ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಾಹಿತಿ ಕಾರ್ಯಾಗಾರ ಹಾಗೂ ಫಲಾನುಭವಿಗಳ ಸಂಭ್ರಮೋತ್ಸವ’ದಲ್ಲಿ ಫಲಾನುಭವಿಗಳು ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳಬೇಕು. ಕಾರ್ಯಕ್ರಮದ…